😰 ಭೀಕರ ಅಗ್ನಿ ದುರಂತಕ್ಕೆ 13 ಸಾವು ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೃತರೆಲ್ಲಾ ಥೈಲ್ಯಾಂಡ್ನವರು ಎಂದು ವರದಿಯಾಗಿದೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.