ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಬೆಂಗಳೂರು ಗ್ರಾಮಂತರ, ಚಿಕ್ಕಬಳ್ಳಾಪುರ
ಕೋಲಾರ, ಚಿತ್ರದುರ್ಗ, ತುಮಕೂರು, ಚಾಮರಾಜನಗರ
ಹಾಸನ, ಕೊಡಗು, ಮೈಸೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್
ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಬಹುತೇಕ ಜಿಲ್ಲೆಗಳಿಗೂ ಮಾಂಡೌಸ್ ಪರಿಣಾಮ ತಟ್ಟಿದೆ. ಅದರಲ್ಲೂ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯಲ್ಲಿ ಚಂಡಮಾರುತದ ಎಫೆಕ್ಟ್ ಕೊಂಚ ಹೆಚ್ಚಾಗಿಯೇ ಇದೆ. ಹೀಗಾಗಿ ಇವತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಡಿಪಿಐ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಇವತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
👏👏👏🤚
ಪ್ರತ್ಯುತ್ತರಅಳಿಸಿ