ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ನಕಲಿ ಅರ್ಜಿಗಳ ಕಾಟ

Arun Kumar
0

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ನಕಲಿ ಅರ್ಜಿಗಳ ಮಾರಾಟದ ಕಾಟ ಆರಂಭವಾಗಿದೆ.

ಜಿಲ್ಲೆಯ ಹಲವೆಡೆಗಳಲ್ಲಿ ನಕಲಿ ನೋಂದಣಿ ಪತ್ರಗಳ ಮಾರಾಟ ಮಾಡಲಾಗ್ತಿದೆ. ಸುಮಾರು 100ರಿಂದ 200 ರೂಪಾಯಿಗಳಿಗೆ ಅರ್ಜಿಗಳನ್ನು ಮಾರಾಟ ಮಾಡಲಾಗ್ತಿ ಎನ್ನುವ ಆರೋಪ ಕೇಳಿ ಬಂದಿದೆ.

ನಕಲಿ ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಫೋಟೋ ಬಳಸಲಾಗಿದೆ. ಇದರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿರುವ ಯುವ ಕಾಂಗ್ರೆಸ್ ಶೃಂಗೇರಿ ತಹಶೀಲ್ದಾರ್ ಅವರಿಗೆ ಮನವಿ ಮಾಡಿದ್ದಾರೆ.

V2link Ads


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)