ಕರಾವಳಿಯಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ

Arun Kumar
0

ಕರಾವಳಿ ಕರ್ನಾಟಕದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)