ಯುಪಿಎಸ್ ಬ್ಯಾಟರಿ ಕಳ್ಳರ ಬಂಧನ

Arun Kumar
0

ಬೆಂಗಳೂರು: ಯುಪಿಎಸ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ 3ಆರೋಪಿಗಳನ್ನು ಬಂಧಿಸಿರುವ ಪೊಲೀಸರು‌‌ 8ಲಕ್ಷ‌ ಮೌಲ್ಯದ ಒಟ್ಟು 52 ಬ್ಯಾಟರಿಗಳ ವಶ ಪಡಿಸಿಕೊಂಡಿದ್ದಾರೆ.

ಜೆ.ಪಿ.ನಗರ ಪೊಲೀಸ್‌ ಠಾಣ ಸರಹದ್ದಿನ ಜಲಮಂಡಳಿ ಸೇವಾ ಠಾಣೆಯ ಯುಪಿಎ ಆಳವಡಿಸಿದ್ದ. 05 ಬ್ಯಾಟರಿಗಳು ಕಳುವಾದ ಬಗ್ಗೆ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ತ ದಾಖಲಾಗಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ಜುಲೈ‌8 ರಂದು 03 ಜನ ಆರೋಪಿ ಬಂಧಿಸಿ, ಅವರು ನೀಡಿದ ಮಾಹಿತಿ ಮೇರೆಗೆ, ಬೆಂಗಳೂರು ನಗರದ ವಿವಿಧ ಕಡೆಯಲ್ಲಿ ಕಳ್ಳತನ ಮಾಡಿ ಒಟ್ಟು 52 ಬ್ಯಾಟರಿಗಳನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋವನ್ನು ವಶಪಡಿಸಿಕೊಂಡಿದ್ದು,ಇದರ ಒಟ್ಟು ಮೌಲ್ಯ .8‌ಲಕ್ಷ ರೂ.ಆಗಿವೆ.

ಬೆಂಗಳೂರು ನಗರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಪಿ.ಕೃಷ್ಣಕಾಂತ್, ಜಯನಗರ ಉಪ-ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ಕೆ.ವಿ.ಶ್ರೀನಿವಾಸ ರವರುಗಳ ಮಾರ್ಗದರ್ಶನದಲ್ಲಿ ಜೆ.ಪಿ.ನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)