ಅರ್ಜಿ ಹಾಕಲು ಜುಲೈ 29, 2023 ಕೊನೆಯ ದಿನವಾಗಿದೆ (Last Date). ಅರ್ಜಿದಾರರು ಆಫ್ಲೈನ್/ಪೋಸ್ಟ್ ಮೂಲಕ ಅಪ್ಲಿಕೇಶನ್ ಕಳುಹಿಸಬೇಕು.
IIHR Recruitment 2023: ಕೇಂದ್ರೀಯ ತೋಟಗಾರಿಕಾ ಪ್ರಯೋಗ ಕೇಂದ್ರ (Indian Institute of Horticultural Research) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಅರ್ಜಿ ಹಾಕಲು ಜುಲೈ 29, 2023 ಕೊನೆಯ ದಿನವಾಗಿದೆ (Last Date). ಅರ್ಜಿದಾರರು ಆಫ್ಲೈನ್/ಪೋಸ್ಟ್ ಮೂಲಕ ಅಪ್ಲಿಕೇಶನ್ ಕಳುಹಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಹಾರ್ಟಿಕಲ್ಚರ್ ರಿಸರ್ಚ್ |
ಹುದ್ದೆ | ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ |
ಒಟ್ಟು ಹುದ್ದೆ | 1 |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಹಾಕಲು ಕೊನೆಯ ದಿನ | ಜುಲೈ 29, 2023 |
ವೇತನ:
ನಿಗದಿಪಡಿಸಿಲ್ಲ. ಅಭ್ಯರ್ಥಿಗಳ ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.