Bengaluru Bandh: ಪೊಲೀಸರಿಗೆ ನೀಡಲಾದ ಊಟದಲ್ಲಿ ಇಲಿ ಪತ್ತೆ

Arun Kumar
0

Bengaluru Police: ಬೆಂಗಳೂರು ಬಂದ್ ಡ್ಯೂಟಿಗೆ ನಿಯೋಜನೆಯಾದ ಪೊಲೀಸರಿಗೆ ನೀಡಲಾದ ಊಟದಲ್ಲಿ ಇಲಿ ಪತ್ತೆಯಾಗಿದೆ.

ಇಂದು ಬೆಳಗ್ಗೆ ಬೆಂಗಳೂರು ಬಂದ್​ಗೆ  ನಿಯೋಜನೆ ಆಗಿದ್ದ ಪೊಲೀಸ್ ಸಿಬ್ಬಂದಿಗೆ ಊಟದ ಪೊಟ್ಟಣ  ಪೂರೈಕೆ ಮಾಡಲಾಗಿದೆ. ಈ ತಿಂಡಿಯಲ್ಲಿ ಇಲಿ ಸಿಕ್ಕಿದೆ.

ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಿಯೋಜನೆಯಾಗಿದ್ದ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಇಲಿ ಸಿಕ್ಕಿದೆ. ಇಲಿ ಪತ್ತೆಯಾದ ಹಿನ್ನೆಲೆ ಶಿಸ್ತು ಕ್ರಮಕ್ಕೆ ಜಂಟಿ ಆಯುಕ್ತ ಅನುಚೇತ್ ಸೂಚನೆ ನೀಡಿದ್ದಾರೆ.

ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಿಯೋಜನೆಯಾಗಿದ್ದ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಇಲಿ ಸಿಕ್ಕಿದೆ. ಇಲಿ ಪತ್ತೆಯಾದ ಹಿನ್ನೆಲೆ ಶಿಸ್ತು ಕ್ರಮಕ್ಕೆ ಜಂಟಿ ಆಯುಕ್ತ ಅನುಚೇತ್ ಸೂಚನೆ ನೀಡಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)