ಒಂದು ಲೋಟ ಬಿಸಿನೀರಿಗೆ ಒಂದು ಚಮಚ ದೇಸಿ ತುಪ್ಪ ಬೆರೆಸಿ ಕುಡಿದರೆ ಹಲವು ಆರೋಗ್ಯ ಪ್ರಯೋಜನ ಪಡೆಯಬಹುದು. ಇದು ಜೀರ್ಣಕ್ರಿಯೆ ಮತ್ತು ಚರ್ಮದ ಆರೈಕೆಗೆ ಸಹಾಯ ಮಾಡುತ್ತದೆ.
ತುಪ್ಪವು ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ತುಪ್ಪದ ಸೇವನೆಯು ತೂಕ ನಷ್ಟಕ್ಕೆ ಸಹಕಾರಿ. ಆದರೆ ಇದನ್ನು ಮಿತವಾಗಿ ಸೇವಿಸಬೇಕು. ತೂಕ ನಷ್ಟಕ್ಕೆ ಹಾಗೂ ಇತರೆ ಅನೇಕ ಆರೋಗ್ಯ ಪ್ರಯೋಜನ ನೀಡುತ್ತದೆ ದೇಸಿ ತುಪ್ಪ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.