ನಾಳಿನ ರಜೆಯನ್ನು ಬೇರೆ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಂದ್ ವೇಳೆ ಶಾಂತಿ ಸುವ್ಯವಸ್ಥೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ.
ಬೆಂಗಳೂರು: ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಕೆಲವು ಜಿಲ್ಲೆಗಳಲ್ಲಿ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೋಲಾರ, ಬಾಗಲಕೋಟೆ, ದಾವಣಗೆರೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.