Chikkamagaluru: ತಲೆ ಮೇಲೆ ಬಿದ್ದ ನೀರನ್ನು ಹೀರಿಕೊಳ್ಳುತ್ತೆ ಈ ಹಾವು! ಕಾಫಿನಾಡಲ್ಲಿ ಪತ್ತೆಯಾಯ್ತು ಅಪರೂಪದ ಉರಗ

Arun Kumar
0

 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಬ್ಯಾಂಬೋ ಪಿಟ್​ ವೈಪರ್ ಕಂಡು ಬಂದಿದ್ದು, ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.


ಚಿಕ್ಕಮಗಳೂರು : ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಕಾಫಿನಾಡ ಕಳಸದಲ್ಲಿ ಸೆರೆಯಾಗಿದೆ. ಈ ಉರಗದ ಹೆಸರು ಬ್ಯಾಂಬೋ ಪಿಟ್​ ವೈಪರ್, ಅಪರೂಪದ ಉರಗ ಆಗಿರುವ ಇದು ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಂಡು ಬರುತ್ತದೆ.

ಈ ಹಾವಿನ ವಿಶೇಷತೆ ಏನು ಎಂದರೇ, ತಲೆ ಮೇಲೆ ಬಿದ್ದ ನೀರನ್ನು ಹಾಗೆಯೇ ಹೀರಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಅಪರೂಪದ ಉರಗ ಆಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)