IND vs PAK: ಪಾಕ್ ಪಂದ್ಯದ ವೇಳೆ ದೊಡ್ಡ ತಪ್ಪು ಮಾಡಿದ ಕಿಂಗ್ ಕೊಹ್ಲಿ, ತಕ್ಷಣವೇ ಸರಿಪಡಿಸಿಕೊಂಡು ಬಂದ ವಿರಾಟ್!

Arun Kumar
0

 

IND vs PAK: ತನ್ನ ತಪ್ಪಿನ ಅರಿವಾದ ಕೂಡಲೇ  ಕೊಹ್ಲಿ ಡ್ರೆಸ್ಸಿಂಗ್ ಕೋಣೆಗೆ ಹಿಂತಿರುಗಿದರು. ಅಷ್ಟಕ್ಕೂ ಕೊಹ್ಲಿ ಮಾಡಿದ ತಪ್ಪೇನು, ಯಾಕೆ ಡ್ರೆಸ್ಸಿಂಗ್ ರೂಮ್ ಗೆ ಮರಳಬೇಕಿತ್ತು? ಇಲ್ಲಿದೆ ನೋಡಿ ಇದಕ್ಕೆ ಉತ್ತರ.

2023ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಣಸಾಡಿದವು. ಈ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್-11 ರಲ್ಲಿ ಬದಲಾವಣೆಗಳನ್ನು ಮಾಡಿತು. ಇಶಾನ್ ಕಿಶನ್ ಬದಲಿಗೆ ಶುಭಮನ್ ಗಿಲ್ ಕಣಕ್ಕಿಳಿದರು. ಇತ್ತ ಪಂದ್ಯದ ಆರಂಭದಲ್ಲೇ ವಿರಾಟ್ ಕೊಹ್ಲಿ ದೊಡ್ಡ ತಪ್ಪು ಮಾಡಿದರು.
Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)