ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಭರ್ಜರಿ ಕದನ ಈಗ ಆರಂಭ ಆಗಿದೆ. ಒಂದು ಕಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಗಳನ್ನ ಮಾಡುತ್ತಿದ್ದರೆ, ಈ ನಡುವೆ ಕಾಂಗ್ರೆಸ್ ನಾಯಕರು ಕೂಡ ಬಿಜೆಪಿ & ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಈಗ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರು ಹಾಜರಿದ್ದರು. ಆದರೆ ಪ್ರಚಾರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ & ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಹಾಗಾದರೆ, ಡಾ. ಕೆ. ಸುಧಾಕರ್ ಅವರು ಹೇಳಿದ್ದೇನು? ಸಿಎಂ ಸಿದ್ದರಾಮಯ್ಯ ಅವರಿಗೆ ಡಾ. ಕೆ. ಸುಧಾಕರ್ ನೀಡಿದ ಉತ್ತರ ಹೇಗಿತ್ತು?
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.