ಮಲೆ ಮಾದಪ್ಪನಿಗೆ ದಾನಿಯೊಬ್ಬರು ನೀಡಿದ ವಿಶೇಷ ಬೆಳ್ಳಿ ಆರತಿ ತಟ್ಟೆ ಹೇಗಿದೆ ಗೊತ್ತಾ?-ವಿಡಿಯೋ ವೈರಲ್‌

Arun Kumar
0

ಚಾಮರಾಜನಗರ, ಮೇ, 12: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ದಾನಿಗಳಾದ ನಾಗಮಣಿ ಎಂ ಮತ್ತು ಕುಟುಂಬ 1 ಕೆ.ಜಿ. 600 ಗ್ರಾಂ ತೂಕದ ಬೆಳ್ಳಿಯ ಆರತಿ ತಟ್ಟೆಯನ್ನು ಕಾಣಿಕೆಯಾಗಿ ಸಲ್ಲಿಸಿದ್ದಾರೆ.

ಮಾದಪ್ಪನಿಗೆ ಕಾಣಿಕೆಯಾಗಿ ಬಂದ ಬೆಳ್ಳಿ ಆರತಿ ತಟ್ಟೆ ತುಂಬಾ ವಿಶೇಷತೆಯಿಂದ ಕೂಡಿದ್ದು, ಮಾದಪ್ಪನ ವಾಹನವಾದ ಹುಲಿ, ಢಮರುಗ ಸಮೇತ ತ್ರಿಶೂಲ, ನಂದಿ ಸೇರಿದಂತೆ ಎರಡೂ ಕೈತುಂಬಾ ಹಿಡಿದ ನಂದಾದೀಪವನ್ನು ಒಳಗೊಂಡಿದ್ದು, ತುಂಬಾ ಆಕರ್ಶಕವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)