ಮಳೆರಾಯ ಅಬ್ಬರಿಸುತ್ತಿದ್ದಾನೆ, ಅಕಾಲಿಕ ಮಳೆಯ ಕಾರಣಕ್ಕೆ ಕನ್ನಡಿಗರು ಕೂಡ ಬೆಚ್ಚಿಬಿದ್ದು ಕೂರುವಂತೆ ಆಗಿದೆ. ಅದರಲ್ಲೂ, ನವೆಂಬರ್ ತಿಂಗಳಲ್ಲಿ ಸುರಿದ ಮಳೆಯನ್ನೇ ಕನ್ನಡಿಗರು ಇನ್ನೂ ಸುಧಾರಿಸಿಕೊಂಡಿಲ್ಲ. ಹೀಗಿದ್ದಾಗಲೇ ಡಿಸೆಂಬರ್ ತಿಂಗಳಲ್ಲಿ ಕೂಡ ಭಾರಿ ಮಳೆಯ ಕಾರಣಕ್ಕೆ ಕನ್ನಡಿಗರು ನರಳುವಂತೆ ಆಗಿದೆ. ಇದೀಗ ಮತ್ತೆ ಮಳೆಯ ಎಚ್ಚರಿಕೆಯನ್ನ ನೀಡಿ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ, ಮುಂದಿನ 48 ಗಂಟೆಗಳ ಕಾಲ ಭಾರಿ ನಮ್ಮ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!
ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.