ರಾಜ್ಯದ 222 ಗ್ರಾ.ಪಂ ಉಪ ಚುನಾವಣೆಗೆ ಮುಹೂರ್ತ : ಮೇ 11ರಂದು ಮತದಾನ, 14ರಂದು ಫಲಿತಾಂಶ

Arun Kumar
0

ಬೆಂಗಳೂರು: ರಾಜ್ಯದ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ.

ಏಪ್ರಿಲ್ 22 ರಂದು ರಾಜ್ಯ ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟಿಸಲಾಗುವುದು. ಮೇ 11ರಂದು ಮತದಾನ, ಮೇ 14ರಂದು ಫಲಿತಾಂಶ ಪ್ರಕಟವಾಗಲಿದೆ.

ವಿವಿಧ ಕಾರಣಗಳಿಂದಾಗಿ ತೆರವಾಗಿರುವ 222 ಗ್ರಾಮ ಪಂಚಾಯಿತಿಗಳ 260 ಸ್ಥಾನಗಳಿಗೆ ಉಪಚುನಾವಣೆ ನಡೆಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 22ರಂದು ಅಧಿಸೂಚನೆ ಹೊರಡಿಸಲಾಗುವುದು ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಸಂಬಂಧಿತ ವಿಷಯಕ್ಕೆ ಲಿಂಕ್ ಅನ್ನು ಸೇರಿಸಲು ಅನುಮತಿಸಲಾಗಿದೆ, ಆದರೆ ಕಾಮೆಂಟ್‌ಗಳು ಪೋಸ್ಟ್ ವಿಷಯಕ್ಕೆ ಸಂಬಂಧಿತವಾಗಿರಬೇಕು. ಅಶ್ಲೀಲತೆ ಸೇರಿದಂತೆ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ. ಆಕ್ರಮಣಕಾರಿ ಎಂದು ಪರಿಗಣಿಸಬಹುದಾದ ಭಾಷೆ ಅಥವಾ ಪರಿಕಲ್ಪನೆಗಳನ್ನು ಹೊಂದಿರುವ ಕಾಮೆಂಟ್‌ಗಳನ್ನು ಅಳಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ (0)